ಕಲಬುರಗಿ, ಅ.16 : ಹಾನಗಲ್ ಮತ್ತು ಸಿಂಧಗಿ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲವು ಸಾಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗೋಷ್ಠಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಂಧಗಿಯಲ್ಲಿ ನಾಲ್ಕು ಅವಗಿನಿ0ದಲೂ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಜಿಲ್ಲೆಯ ಎಲ್ಲಾ ನಾಯಕರು ಒಮ್ಮತದಿಂದ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಪಣ ತೊಟ್ಟಿದ್ದಾರೆ ಎಂದು ಹೇಳಿದರು. ಜೆಡಿಎಸ್ ಶಾಸಕರಾಗಿದ್ದ ಎಂ.ಸಿ.ಮನಗೊಳಿ ಅವರು ನಿಧನಕ್ಕೂ ಮುನ್ನಾ