ಕಾಂಗ್ರೆಸ್ ಪಕ್ಷದಿಂದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ. ಹಿಂದುಳಿದ ಸಮುದಾಯ ಎಂಬುದು ಬಂದಾಗ ನಾನು, ಸಿದ್ದರಾಮಯ್ಯ ಅವರು ಒಂದೇ ಎಂದು ಸಚಿವ ಬಿ. ಶ್ರೀರಾಮುಲು ಹೇಳಿದ್ರು. ಈ ಮೂಲಕ ಬದಾಮಿಯಲ್ಲಿ ಸಿದ್ದರಾಮಯ್ಯ ಅವರ ವಿರುದ್ದ ಸ್ಪರ್ಧಿಸಿದ್ದಾರೆ ಎಂಬ ಕುರುಬ ಸಮುದಾಯದ ಅಸಮಾಧಾನವನ್ನು ಹೋಗಲಾಡಿಸುವ ಪ್ರಯತ್ನ ಮಾಡಿದರು. ಬಳ್ಳಾರಿ ನಗರದಲ್ಲಿ ಕುರುಬ ಸಂಘದ ವಾಣಿಜ್ಯ ಮಳಿಗೆ ಹಾಗೂ ವಿದ್ಯಾರ್ಥಿ ನಿಲಯ ಉದ್ಘಾಟಿಸಿ ಮಾತನಾಡಿದ ಸಚಿವರು,