ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರದಿದ್ದರೆ ಅನುದಾನ ನಿಲ್ಲಿಸೋದಾಗಿ ಬಿಜೆಪಿಯವ್ರು ಹೇಳಿದ್ರು ಎಂಬ ಡಿಕೆಶಿ ಹೇಳಿಕೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನಿರಾಕರಿಸಿದ್ದಾರೆ.