ಕರ್ನಾಟಕದಲ್ಲಿ ಜಾತಿ ಗಣತಿ ವರದಿ ಜಾರಿಗೆ ಸಂಬಂಧ ಒಕ್ಕಲಿಗ ಹಾಗೂ ಲಿಂಗಾಯತ ಸಮುದಾಯದವರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಾತಿ ಗಣತಿ ವರದಿಯಲ್ಲಿ ಒಳಪಂಗಡಗಳನ್ನು ಬಿಟ್ಟಿದ್ದಾರೆಂಬ ಆತಂಕ ಒಕ್ಕಲಿಗರಿಗೆ ಮತ್ತು ಲಿಂಗಾಯತರಿಗೆ ಇರಬಹುದು.