ಕಳೆದ ತಿಂಗಳು ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮತ್ತು ಮಗು ಸಾವನ್ನಪಿಸಿದ್ದರು. ನಮ್ಮ ಮೆಟ್ರೋ ಕಾಮಗಾರಿಗಳ ಗುಣಮಟ್ಟ ಪರೀಕ್ಷೆ ಮಾಡಿಸುವಂತೆ BMRCL ನೌಕರರ ಸಂಘ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ. ಈಗಾಗಲೆ ನಿರ್ಮಾಣವಾಗಿರುವ ಮೊದಲ ಹಾಗೂ ಎರಡನೆಯ ಹಂತದ ಮೆಟ್ರೋ ಪಿಲ್ಲರ್ಗಳ ಗುಣಮಟ್ಟ ಪರಿಶೀಲನೆ ಮಾಡಬೇಕು. ಈ ಪರಿಶೀಲನೆಗೆ ಐಐಟಿ ಅಥವಾ IISc ತಂಡವನ್ನು ನೇಮಿಸಬೇಕು ಎಂದು ನೌಕರರ ಸಂಘದ ಸೂರ್ಯ ನಾರಾಯಣ ಮೂರ್ತಿ