ಮುರುಘಾ ಮಠದ ಶಿವಮೂರ್ತಿ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ದಿನದಿಂದ ದಿನಕ್ಕೆ ಟ್ವಿಸ್ಟ್ ಮೇಲೆ ಟ್ವಿಸ್ಟ್ ಸಿಗ್ತಿದೆ. ಸಂತ್ರಸ್ತ ಬಾಲಕಿಯರು ಮಠದಲ್ಲಿನ ಕಿರುಕುಳದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಮಠದ ಅಡುಗೆ ಸಹಾಯಕಿಯರ ಮಕ್ಕಳು ಮೋದಿಗೆ ಪತ್ರ ಬರೆದಿದ್ದಾರೆ. ಕಿರುಕುಳದ ಬಗ್ಗೆ ಲೆಟರ್ನಲ್ಲಿ ಎಳೆಎಳೆಯಾಗಿ ಉಲ್ಲೇಖಿಸಲಾಗಿದೆ. ಶಿವಮೂರ್ತಿ ನಮ್ಮ ಜೊತೆ ಕೆಟ್ಟದಾಗಿ ನಡೆದುಕೊಳ್ತಿದ್ರು. ಈ ಬಗ್ಗೆ ನಮ್ಮ ಅಮ್ಮನಿಗೆ ವಿಷಯ ತಿಳಿಸಿದ್ವಿ. ನನ್ನ ಮಕ್ಕಳನ್ನು ಕಳಿಸಬೇಡ ಎಂದು