ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಸ್ಪೋಟವಾಗಿರೋ ಆಂತರಿಕ ಕಲಹಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ..ಸರ್ಕಾರ ಬಂದ ಎರಡೇ ತಿಂಗಳಿಗೆ,ಸಚಿವರ ವಿರುದ್ಧ ೩೦ಕ್ಕೂ ಹೆಚ್ಚು ಶಾಸಕರು ಬಹಿರಂಗ ಪತ್ರ ಸಮರ ಸಾರಿದ್ದು ದೊಡ್ಡ ಇರಿಸು-ಮುರಿಸಿಗೆ ಕಾರಣವಾಗಿದೆ.. ಎಚ್ಚೆತ್ತಗೊಂಡಿರುವ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನ ಶಮನಕ್ಕೆ ಹೊರಟಿದೆ..ಆಗಸ್ಟ್ ೨ ರಂದು ದೆಹಲಿಗೆ ಬರುವಂತೆ ಸಿಎಂ,ಸಚಿವರಿಗೆ ಬುಲಾವ್ ನೀಡಿದೆ.ಕಾಂಗ್ರೆಸ್ ಶಾಸಕರ ಪತ್ರ ಸಮರ ಸಿದ್ದು ಸರ್ಕಾರಕ್ಕೆ ತೀವ್ರ ಮುಜುಗರ ತಂದಿದೆ..ಪ್ರತಿಪಕ್ಷ ಬಿಜೆಪಿ ಇದನ್ನೇ