ಆಯುಷ್ಮಾನ ಭಾರತ ವರ್ಷಾಚರಣೆಗೆ ಲೋಕಸಭೆ ಸದಸ್ಯ ಚಾಲನೆ ನೀಡಿದ್ದಾರೆ.ಆಯುಷ್ಮಾನ ಭಾರತ ಯೋಜನೆ ಜಾರಿಗೊಂಡು ಸೆಪ್ಟೆಂಬರ್ 23 ರಂದು ಒಂದು ವರ್ಷ ಪೂರ್ಣಗೊಳ್ಳುತ್ತಿದ್ದು, ಈ ಒಂದು ವರ್ಷದಲ್ಲಿ ಕಲಬುರಗಿ ಜಿಲ್ಲೆಯ 1.5 ಲಕ್ಷಕ್ಕಿಂತ ಹೆಚ್ಚು ಜನರು ಸದರಿ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ ಹೇಳಿದ್ದಾರೆ.ಕಲಬುರಗಿ ಮಿನಿ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿರುವ ಆಯುಷ್ಮಾನ ಭಾರತ ಪಾಕ್ಷಿಕ ದಿನಾಚರಣೆಯ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಆಯುಷ್ಮಾನ