ಉತ್ತರ ಕರ್ನಾಟಕ ಜನ್ರು ತೆರೆದ ಕೊಳವೆ ಬಾವಿ ಅಂದ್ರೆ ಸಾಕು ಗಢ-ಗಢ ಅಂತ ನಡುಗ್ತಾರೆ. ಯಾಕಂದ್ರೆ ತೆರೆದ ಕೊಳವೆ ಬಾವಿಗೆ ಬೀಳುವ ಮುಗ್ದ ಮಕ್ಕಳ ಸಂಖ್ಯೆ ಉತ್ತರ ಕರ್ನಾಟಕದಲ್ಲೆ ಜಾಸ್ತಿ.ಇಂಥ ಸನ್ನಿವೇಶದಲ್ಲಿ ಗದಗ ಜಿಲ್ಲೆಯಲ್ಲಿ ಒಳಚರಂಡಿ ಕಾಮಗಾರಿ ವೇಳೆ ಪುರಾತನ ಬಾವಿಯೊಂದು ಪತ್ತೆಯಾಗಿದೆ. ಆದ್ರೆ ನಡು ರಸ್ತೆಯ ಬಾವಿ ಮುಚ್ಚದೇ ಅಧಿಕಾರಿಗಳು ನಾಪತ್ತೆಯಾಗಿದ್ದಾರೆ. ಹೀಗಾಗಿ ಆ ಪಟ್ಟಣದ ಜನ್ರು ಭಯದಲ್ಲಿ ಕಾಲಕಳೆಯುತ್ತಿದ್ದಾರೆ. ಕಾಮಗಾರಿ ಪ್ರಾರಂಭದಲ್ಲಿ ಗುತ್ತಿಗೆದಾರನಿಗೆ ಪುರಾತನ ಕಾಲದ ಬಾವಿ