ಚಿಕ್ಕಮಗಳೂರು ಮತ್ತು ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ಅವರು ಲಂಬಾಣಿಯರ ಉಡುಪು ತೊಟ್ಟುಕೊಂಡು ಮಿಂಚಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಸಂತ ಸೇವಾಲಾಲ್ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಲಂಬಾಣಿ ಸಮುದಾಯದ ಮಹಿಳೆಯರು ಕಚೇರಿಯ ಮುಂಭಾಗ ನೃತ್ಯ ಮಾಡಿದ್ದಾರೆ. ಈ ನೃತ್ಯದಲ್ಲಿ ಪಾಲ್ಗೊಂಡು ಶೋಭಾ ಕರಂದ್ಲಾಜೆ ಮತ್ತು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಅವರು ಸಾಥ್ ನೀಡಿದ್ದಾರೆ. ಲಂಬಾಣಿ ನೃತ್ಯದ ಮೂಲಕ ಸಮುದಾಯದ ಮಹಿಳೆಯರು ಬಿಎಸ್