ಬೆಂಗಳೂರು: ವೀರಶೈವ ನಮ್ಮ ಉಪಜಾತಿ, 31 ಬೋಗಿಗಳಿರುವ ಬಸವ ಎಕ್ಸ್ಪ್ರೆಸ್ ರೈಲಿನಲ್ಲಿ ವೀರಶೈವರು ಒಂದು ಬೋಗಿಯಾಗಿದ್ದಾರೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.