ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ಸಿದ್ಧತೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಲಾಗುವುದು.ಈಗಾಗಲೇ ಎಲ್ಲ ಲೋಕಸಭಾ ಕ್ಷೇತ್ರಗಳಿಗೂ ವೀಕ್ಷಕರನ್ನು ನೇಮಕ ಮಾಡಲಾಗಿದ್ದು,