ಬೆಂಗಳೂರು: ಸಂಪುಟ ಪುನಾರಚನೆಗೆ ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸಮ್ಮತಿ ಸೂಚಿಸಿದ್ದರಿಂದ, ಇಂದು 13 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.