ಹೊಸ ಸರ್ಕಾರ ಬಂದ ಬಳಿಕ ಪಠ್ಯಪುಸ್ತಕ ಪರಿಷ್ಕರಣೆ ಬಹಳ ಸದ್ದು ಮಾಡ್ತಿದೆ. ಕೆಲ ಸಾಹಿತಿಗಳು ಸಿಎಂ ಹಾಗೂ ಶಿಕ್ಷಣ ಸಚಿವರ ಹಿಂದೆ ಮುಂದೆ ತಿರುಗುತ್ತಿದ್ದಾರೆ.