ನವದೆಹಲಿ: ಆಗಸ್ಟ್ 5 ರಂದು ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯಕ್ರಮವನ್ನು ಹಿರಿಯ ಬಿಜೆಪಿ ನಾಯಕ ಎಲ್ ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ್ ಜೋಶಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲಿದ್ದಾರೆ. ಕಾರ್ಯಕ್ರಮಕ್ಕೆ ಈ ಇಬ್ಬರೂ ನಾಯಕರು ಹಾಜರಿರಲಿದ್ದಾರೆ ಎಂದು ಈ ಮೊದಲು ವರದಿಯಾಗಿತ್ತು. ಆದರೆ ಸುರಕ್ಷತೆಯ ಕಾರಣದಿಂದ ವಿಡಿಯೋ ಮೂಲಕ ನೇರಪ್ರಸಾರ ವೀಕ್ಷಿಸಲಿದ್ದಾರೆ.ಅಯೋಧ್ಯೆ ಹೋರಾಟದಲ್ಲಿ ಈ ಇಬ್ಬರೂ ನಾಯಕರು ಮುಂಚೂಣಿಯಲ್ಲಿದ್ದವರು. ಈಗ ಭೂಮಿ ಪೂಜೆ