Widgets Magazine

ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ನಲ್ಲಿ ಲಾಬಿ

ಬೆಂಗಳೂರು| pavithra| Last Modified ಮಂಗಳವಾರ, 10 ಸೆಪ್ಟಂಬರ್ 2019 (11:06 IST)
ಬೆಂಗಳೂರು : ಮೈತ್ರಿ ಸರ್ಕಾರ ಉರುಳಿದ ನಂತರ ಅಧಿಕಾರ ಕಳೆದುಕೊಂಡ ಕಾಂಗ್ರೆಸ್ ನಾಯಕರು ಇದೀಗ ಪ್ರತಿಪಕ್ಷ ನಾಯಕನ ಸ್ಥಾನಕ್ಕೆ ಲಾಬಿ ಶುರು ಮಾಡಿದ್ದಾರೆ.
ಪ್ರತಿಪಕ್ಷ ನಾಯಕನ ಸ್ಥಾನದ ಮೇಲೆ ಕಣ್ಣಿಟ್ಟಿದ ಹೆಚ್.ಕೆ.ಪಾಟೀಲ್ ಸೆ.4 ರಂದು ಸೋನಿಯಾ ಗಾಂಧಿಯನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೇ  ಹೆಚ್.ಕೆ.ಪಾಟೀಲ್ ಗೆ ಮೂಲ ಕಾಂಗ್ರೆಸ್ಸಿಗರು  ಬೆಂಬಲ ನೀಡಿದ್ದು, ಹೆಚ್.ಕೆ.ಪಾಟೀಲ್ ಬೆಂಬಲಿಸಿ 20ಕ್ಕೂ ಹೆಚ್ಚು ಶಾಸಕರು ಪತ್ರ ಬರೆದಿದ್ದಾರೆ ಎನ್ನಲಾಗಿದೆ.


ಹಾಗೇ  ವಿಪಕ್ಷ ನಾಯಕ ಸ್ಥಾನಕ್ಕೆ ಸಿದ್ದರಾಮಯ್ಯರಿಂದಲೂ ಪ್ಲ್ಯಾನ್ ಮಾಡಿದ್ದು,  ಕೆಪಿಸಿಸಿ ಅಧ್ಯಕ್ಷ ದಿನೇಶ್ ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ ಎನ್ನಲಾಗಿದೆ.ಇದರಲ್ಲಿ ಇನ್ನಷ್ಟು ಓದಿ :