ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ವಿಧಾನ ಪರಿಷತ್ ಸದಸ್ಯ ಹಾಗೂ ಬಿಜೆಪಿ ಮುಖಂಡ ಕೆ.ಪಿ.ನಂಜುಂಡಿ ಮಂಡ್ಯದಲ್ಲಿ ಪ್ರಚಾರದಲ್ಲಿ ತೊಡಗಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮಂಡ್ಯ ನಗರಸಭೆ ಅಭ್ಯರ್ಥಿ ಗಳ ಪರ ಅಬ್ಬರದ ಪ್ರಚಾರ ನಡೆಸಿದ ನಂಜುಂಡಿ, ನಗರದ ವಿವಿಧ ವಾರ್ಡುಗಳಲ್ಲಿ ಪ್ರಚಾರ ನಡೆಸಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಕೆ.ಪಿ. ನಂಜುಂಡಿ, ಕಾಂಗ್ರೆಸ್ ಪಕ್ಷ ನನ್ನನ್ನು ನಂಬಿ