ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ರಾಜ್ಯದ 2 ಮಹಾನಗರ ಪಾಲಿಕೆ, 6 ನಗರ ಸಭೆ, 3 ಪುರಸಭೆ, 3 ಪಟ್ಟಣ ಪಂಚಾಯಿತಿಗಳಿಗೆ ರಾಜ್ಯ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಮಂಗಳೂರು ಮಹಾನಗರ ಪಾಲಿಕೆ, ಶಿವಮೊಗ್ಗ ಜಿಲ್ಲೆಯ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿ, ಬಳ್ಳಾರಿ ಕಂಪ್ಲಿ ಪುರಸಭೆ ಸೇರಿದಂತೆ 14 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗೆ ನ.12ರಂದು ಬೆಳಿಗ್ಗೆ 7ರಿಂದ ಸಂಜೆ 5