ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ ಕೊಳಗೇರಿ ನಿವಾಸಿಗಳಿಗೆ ನಿರ್ಮಾಣ ಮಾಡಿದ್ದ ಮನೆಗಳನ್ನ, ಕಾಮಗಾರಿ ಮುಕ್ತಾಯಕ್ಕೂ ಮುನ್ನವೇ ಉದ್ಘಾಟನೆ ವರ್ಷ ಕಳೆದರೂ ಕಾಮಗಾರಿ ಮುಕ್ತಾಯ ಮಾಡದೇ ಬಡ ಸ್ಲಂ ನಿವಾಸಿಗಳು ಬಾಡಿಗೆ ಮನೆಯಲ್ಲಿ ವಾಸ ಮಾಡುವ ಪರಿಸ್ಥಿತಿ ಬಂದಿದ್ದು, ಸರ್ಕಾರದ ಮನೆ ನಂಬಿದ್ದ ನಿವಾಸಿಗಳು ಅತ್ತ ಮನೆಯೂ ಇಲ್ಲದೆ, ಇತ್ತ ಜಾಗವು ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾರ್ವತಿಪುರದ ಕೊಳಚೆ ಪ್ರದೇಶದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ