ಹುತಾತ್ಮ ಯೋಧ ಗುರು ಅಂತ್ಯ ಸಂಸ್ಕಾರದ ಸ್ಥಳ ಬದಲಾಗಿದೆ. ಮಂಡ್ಯದ ಮದ್ದೂರು ಮಳವಳ್ಳಿ ರಸ್ತೆ ಪಕ್ಕದ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆದಿದೆ.ಈ ಹಿಂದೆ ಗ್ರಾಮದ ಹೊರವಲಯದ ಬಳಿಯ ಸರ್ಕಾರಿ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ಜಾಗ ಗುರ್ತಿಸಲಾಗಿತ್ತು. ಈ ಜಾಗದ ಬಗ್ಗೆ ಕುಟುಂಬಸ್ಥರು ಮತ್ತು ಮತ್ತು ಗುರು ಸ್ನೇಹಿತರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಬೇಡ ವೆಂದು ಪಟ್ಟು ಹಿಡಿದಿದ್ದರು. ಈ ಜಾಗದಲ್ಲಿ ಅಂತ್ಯ ಸಂಸ್ಕಾರ ಮಾಡಿದರೆ