ಬೆಂಗಳೂರು: ಲಾಕ್ ಡೌನ್ ವೇಳೆ ಜನರು ಅಗತ್ಯ ವಸ್ತುಗಳಿಗೆ ಪರದಾಡುವ ಸ್ಥಿತಿ ಬರಲ್ಲ ಎಂದು ಸರ್ಕಾರವೇನೋ ಹೇಳಿದೆ. ಆದರೆ ಆ ರೀತಿ ನಡೆಯುತ್ತಿಲ್ಲ ಎನ್ನುವುದು ವಿಪರ್ಯಾಸ.ಸರಕು ಲಾರಿಗಳೂ ಸಾಗಾಟ ನಿಲ್ಲಿಸಿದ್ದು, ಮಾರುಕಟ್ಟೆಗಳೂ ಬಂದ್ ಆಗಿವೆ. ಹೀಗಾಗಿ ಬೇಕಾದಂತಹ ಎಲ್ಲಾ ದಿನಸಿ ವಸ್ತುಗಳು ಅಂಗಡಿಗೆ ಬರುತ್ತಿಲ್ಲ. ಅಲ್ಲದೆ ಪ್ರಮಾಣವೂ ಕಡಿಮೆಯಾಗಿರುವುದರಿಂದ ಎಲ್ಲಾ ಅಂಗಡಿಗಳಲ್ಲೂ ಮೊದಲಿನಂತೆ ವಸ್ತುಗಳು ಲಭ್ಯವಿಲ್ಲ. ಹೀಗಾಗಿ ಜನ ಪರದಾಡಬೇಕಾಗುತ್ತಿದೆ.ಇನ್ನು, ಎಟಿಎಂಗಳಲ್ಲೂ ಕಾಲ ಕಾಲಕ್ಕೆ ಹಣ ತುಂಬುವ ಕೆಲಸವಾಗುತ್ತಿಲ್ಲ. ಹೀಗಾಗಿ