ರಾಜ್ಯ ಸರಕಾರ ಲಾಕ್ ಡೌನ್ ಸಡಿಲಿಕೆ ಮಾಡೋದಕ್ಕೆ ಮುಂದಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಜನರಿಗೆ ಕೆಲವು ವಿನಾಯಿತಿಗಳು ದೊರೆಯಲಿವೆ. ಕೊರೊನಾ ವೈರಸ್ ತಡೆಗೆ ಸರಕಾರ ಗಂಭೀರ ಹೆಜ್ಜೆ ಇಟ್ಟಿರುವ ನಡುವೆ, ಇದೀಗ ಲಾಕ್ ಡೌನ್ ಸಡಿಲಗೊಳಿಸೋಕೆ ಮುಂದಾಗಿದೆ.ಕೆಲವು ಹೋಟೆಲ್ ಗಳಲ್ಲಿ ಪಾರ್ಸೆಲ್ ಗಳಿಗೆ ಅವಕಾಶ ಮಾಡಿಕೊಡಲಾಗುತ್ತದೆ. ಅಲ್ಲದೇ ಖಾಸಗಿ ಕಾರುಗಳಲ್ಲಿ ಇಬ್ಬರು ಜಿಲ್ಲೆಯೊಳಗೆ ಮಾತ್ರ ಪ್ರಯಾಣ ಮಾಡೋಕೆ ಛಾನ್ಸ್ ಸಿಗುತ್ತದೆ.ನಿಮ್ಮ ನಿಮ್ಮ ಏರಿಯಾಗಳಲ್ಲಿರುವ ದಿನಸಿ, ಹಾಲಿನ ಅಂಗಡಿಗಳು ಈ ಹಿಂದಿನಂತೆ ಕಾರ್ಯಾರಂಭ