ಮಹದಾಯಿ ಯೋಜನೆಯ ಜಾರಿ ಕುರಿತು ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ. ಯೋಜನೆ ಜಾರಿಗೆ ಸರ್ಕಾರದ ಮಟ್ಟದಲ್ಲಿ ಎಲ್ಲಾ ಸಿದ್ಧತೆ ನಡೆದಿದೆ. ಅಡ್ಡಿ ಆತಂಕವಿಲ್ಲದೆ ಯೋಜನೆ ಜಾರಿಗೆ ಸಿದ್ಧ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.ಸಿಎಂ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಕೊರೋನಾ ವೈರಸ್ ನಿಯಂತ್ರಣ ಕುರಿತು ಉತ್ತಮ ಕೆಲಸಗಳು ಆಗುತ್ತಿವೆ. ವಲಸೆ ಕಾರ್ಮಿಕರು ರಾಜ್ಯಕ್ಕೆ ಮರಳಿದ ನಂತರ ಸೋಂಕು ಸಮುದಾಯದಲ್ಲಿ ಹರಡುವ ಭೀತಿ ಹೆಚ್ಚಾಗಿದೆ. ಈ ನಿಟ್ಟಿನಲ್ಲೂ ಸರಕಾರ ಕಟ್ಟುನಿಟ್ಟಾಗಿ