ಬೆಂಗಳೂರು : ಲಾಕ್ ಡೌನ್ ಸಡಿಸುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ತನ್ನ ಮಾರ್ಗಸೂಚಿಯಲ್ಲಿ ಕೆಎಸ್ ಆರ್ ಟಿಸಿ ಸಿಬ್ಬಂದಿ, ಪ್ರಯಾಣಿಕರಿಗೆ ಹೊಸ ರೂಲ್ಸ್ ಜಾರಿಗೆ ತಂದಿದೆ. ಅದರಂತೆ ಬಸ್ ನಲ್ಲಿ 20ರಿಂದ 50 ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡಲಾಗಿದೆ. ರಾಜಹಂಸ-20 ಪ್ರಯಾಣಿಕರಿಗಷ್ಟೇ ಅವಕಾಶ. ಸಿಬ್ಬಂದಿ, ಪ್ರಯಾಣಿಕರಿಗೆ ಮಾಸ್ಕ್ ,ಸಾಮಾಜಿಕ ಅಂತರ ಕಡ್ಡಾಯ . ಡಬಲ್ ಸೀಟ್ ನಲ್ಲಿ ಒಬ್ಬರು ಹಾಗೂ ತ್ರಿಬಲ್ ಸೀಟ್ ನಲ್ಲಿ ಇಬ್ಬರು ಕೂರಲು ಅವಕಾಶ ನೀಡಿದೆ.