ಏಪ್ರಿಲ್ 14 ಕ್ಕೆ ಲಾಕ್ ಡೌನ್ ಕೊನೆಯಾಗದೇ ಮೇ 1 ರವರೆಗೆ ವಿಸ್ತರಣೆಯಾಗಲಿದೆ. ಮುಂದಿನ ಇನ್ನೂ ಎರಡು ವಾರಗಳ ಕಾಲ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತಿದೆ ಅನ್ನೋ ಸುಳಿವನ್ನು ಸಿಎಂ ಬಿ.ಎಸ್.ಯಡಿಯೂರಪ್ಪ ನೀಡಿದ್ದಾರೆ. ರಾಜ್ಯದಲ್ಲಿ ಲ್ಯಾಬ್ ಗಳ ಸಂಖ್ಯೆ ಹೆಚ್ಚಳ ಮಾಡಲಾಗುತ್ತಿದೆ. ತಿಂಗಳಾಂತ್ಯಕ್ಕೆ 300 ಲ್ಯಾಬ್ ಗಳು ಶುರುವಾಗಲಿವೆ. ಸಾಮಾಜಿಕ ಅಂತರ ಪಾಲಿಸುವುದರೊಂದಿಗೆ ಕೃಷಿ, ಮೀನುಗಾರಿಕೆ, ಕಾರ್ಮಿಕರು ಕೆಲಸ ಮಾಡಬಹುದು ಎಂದಿದ್ದಾರೆ. ಲಾಕ್ ಡೌನ್ ಕಡ್ಡಾಯವಾಗಿ ಪಾಲನೆ ಮಾಡಲೇಬೇಕು. ತಪ್ಪಿದ್ದಲ್ಲಿ