ಬೆಂಗಳೂರು: ರಾಜ್ಯದಲ್ಲಿ ಜೂನ್ 7 ರ ಬಳಿಕವೂ ಲಾಕ್ ಡೌನ್ ವಿಸ್ತರಣೆಯಾಗಬೇಕೇ ಬೇಡವೇ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಈ ವೀಕೆಂಡ್ ನಿರ್ಣಾಯಕವಾಗಲಿದೆ.