ಲಾಕ್ಡೌನ್ ಉಲ್ಲಂಘಿಸಿ ಜಾತ್ರೆ ನಡೆಸಿದ್ದರಿಂದಾಗಿ ದೇವಾಲಯ ಆಡಳಿತ ಮಂಡಳಿಯ 20 ಮಂದಿ ಹಾಗೂ 200 ಭಕ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದಲ್ಲಿ ಶ್ರೀ ಸಿದ್ದಲಿಂಗೇಶ್ವರ ದೇವರ ದೇವಸ್ಥಾನದ ಮಠದ ಜಾತ್ರಾ ಮಹೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ ದೇವಸ್ಥಾನದ ಮಠದ 20 ಜನ ಹಾಗೂ 150 ರಿಂದ 200 ಗ್ರಾಮಸ್ಥರ ವಿರುದ್ಧ ವಾಡಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಿಸಲಾಗಿದೆ ಎಂದು ಕಲಬುರಗಿ ಜಿಲ್ಲಾಧಿಕಾರಿ