ದೇಶದಾದ್ಯಂತ ಲಾಕ್ಡೌನ್ ಘೋಷಣೆಯಾಗಿದ್ದರೂ ಅನಗತ್ಯವಾಗಿ ಓಡಾಡುತ್ತಿರುವವರ ವಿರುದ್ಧ ಕೇಸ್ ಹಾಕಲಾಗುತ್ತಿದೆ. ಬೈಕ್ ಸವಾರರಿಂದ ಲಕ್ಷ ಲಕ್ಷ ದಂಡ ವಸೂಲಿ ಮಾಡಲಾಗಿದೆ.