ಬೆಂಗಳೂರು: ರಾಜ್ಯದಲ್ಲಿ ಕೊರೋನಾ ನಿಯಂತ್ರಿಸಲು ಸರ್ಕಾರ ಇನ್ನೂ ಒಂದು ವಾರಗಳ ಕಾಲ ಲಾಕ್ ಡೌನ್ ವಿಸ್ತರಿಸುವುದು ಬಹುತೇಕ ಖಚಿತವಾಗಿದ್ದು, ಅಧಿಕೃತ ಆದೇಶವೊಂದೇ ಬಾಕಿಯಿದೆ.