ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಲಾಗಿದ್ದರೂ ಅದನ್ನು ಉಲ್ಲಂಘಿಸಿದವರ ವಿರುದ್ಧ ಈ ಜಿಲ್ಲೆಯಲ್ಲಿ 300 ಕ್ಕೂ ಅಧಿಕ ಕೇಸ್ ಗಳನ್ನು ಹಾಕಲಾಗಿದೆ. ಕಲಬುರಗಿಯಲ್ಲಿ ಕಳೆದು ಮೂರು ದಿನಗಳಲ್ಲಿ 300 ಕ್ಕೂ ಅಧಿಕ ಬೈಕ್, ಕಾರುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ವಿವಿಧ ಬಗೆಯ 300 ಕ್ಕೂ ಹೆಚ್ಚು ವಾಹನಗಳನ್ನು ಪೊಲೀಸರು ಜಪ್ತಿ ಮಾಡಿಕೊಂಡಿದ್ದಾರೆ. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಲ್ಲದೇ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವ ವಿರುದ್ಧವೂ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು