ಕೋರಮಂಗಲ ಕೆಫೆ ಯಲ್ಲಿ ಅಗ್ನಿ ಅವಘಡ ಬೆನ್ನೆಲ್ಲೆ ಬಿಬಿಎಂಪಿ ಆರೋಗ್ಯಾಧಿಕಾರಿಗಳು ಎಚ್ಚೇತ್ತುಕೊಂಡಿದ್ದಾರೆ.ಇಲ್ಲಿಯವರೆಗೆ ನಗರದ 54 ಪಬ್ ಗಳಿಗೆ ಬಿಬಿಎಂಪಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ಪಬ್ ,ಬಾರ್ ಮತ್ತು ರೆಸ್ಟೋರೆಂಟ್ ಗಳ ಕಳೆದ 6 ದಿನಗಳಿಂದ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.ಒಟ್ಟು 1058 ಪಬ್, ಬಾರ್ ಮತ್ತು ರೆಸ್ಟೋರೆಂಟ್ ಗಳಿಗೆ ಪರಿಶೀಲಿಸಿ 492 ಕ್ಕೆ ನೋಟೀಸ್ ಜಾರಿ ಮಾಡಲಾಗಿದೆ.ನೆನ್ನೆ ಒಂದೇ ದಿನ 234 ಪಬ್, ಬಾರ್ ರೆಸ್ಟೋರೆಂಟ್ ಪರಿಶೀಲನೆ ನಡೆಸಿ 122