ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸ್ಪರ್ಧೆ ತೀರ್ಮಾನ ಅಂತಿಮ ಹಂತ ತಲುಪಿದೆ.ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಬಗ್ಗೆ ಒಂದು ವಾರದೊಳಗೆ ಸ್ಪಷ್ಟ ನಿರ್ಣಯ ಆಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ. ಮಂಗಳೂರಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರಕಾರ ಅಂದ ಮೇಲೆ ಮೈತ್ರಿ ಧರ್ಮ ಪಾಲಿಸುವುದು ಮುಖ್ಯ.ಯಾವೆಲ್ಲ ಸೀಟುಗಳನ್ನು ಬಿಟ್ಟು ಕೊಡಬೇಕೆಂದು ನಿರ್ಣಯಿಸಲಿದ್ದೇವೆ ಎಂದರು. ಇದೇ ವೇಳೆ ಮೋದಿ ವಿರುದ್ಧ ಕಿಡಿಕಾರಿದ ಅವ್ರು, ಪುಲ್ವಾಮಾ ಘಟನೆ ಮೋದಿ ಸರಕಾರದ