ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.. ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.