ಚುನಾವಣೆ ಹೊಸ್ತಿಲಲ್ಲೇ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ.. ಗದಗ ಜಿಲ್ಲೆಯಾದ್ಯಂತ 6 ಕಡೆ ಏಕಕಾಲಕ್ಕೆ ದಾಳಿ ಮಾಡಿದ ಲೋಕಾಯುಕ್ತ ಪೊಲೀಸರು, ಭ್ರಷ್ಟ ಅಧಿಕಾರಿಗಳ ನಿವಾಸಗಳು ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಉಪ ತಹಶೀಲ್ದಾರ್ ವಿಜಯಕುಮಾರ್ ಸ್ವಾಮಿ ನಿವಾಸಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದಾರೆ.. ಬೀದರ್ನ ಆನಂದ್ ನಗರ ಹಾಗೂ ಬಸವಕಲ್ಯಾಣ ಪಟ್ಟಣದಲ್ಲಿರುವ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.. ಬಸವಕಲ್ಯಾಣ ಮುಡಬಿ ಕಚೇರಿ