ಕೆ.ಆರ್ ಪುರಂ ತಾಹಶಿಲ್ದಾರ್ ಮನೆ ಮೇಲೆ ಬೆಳ್ಳಂಬೆಳ್ಳಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಜಿತ್ ರೈ ಕೆ.ಆರ್ ಪುರಂ ತಾಹಶಿಲ್ದಾರ್ ಆಗಿದ್ದು,ಅಕ್ರಮ ಆಸ್ತಿಗಳಿಕೆಯ ಆರೋಪದ ಮೇಲೆ ದಾಳಿ ಮಾಡಲಾಗಿದೆ.ಬೆಂಗಳೂರಿನ ಒಟ್ಟು 10 ಕಡೆಗಳಲ್ಲಿ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ.ಕೆ.ಆರ್ ಪುರಂ ನಲ್ಲಿರು ಮನೆ ಸೇರಿದಂತೆ ನಗರದ ಹತ್ತು ಕಡೆ ಅಜಿತ್ ರವರಿಗೆ ಸೇರಿದ ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ.20 ಕ್ಕು ಹೆಚ್ಚು ಅಧಿಕಾರಿಗಳ ತಂಡದಿಂದ ಪರಿಶೀಲನೆ ನಡೆಸಲಾಗಿದೆ. ಭ್ರಷ್ಟ ಅಧಿಕಾರಿಗಳ ಮನೆ