ಶಾಸಕನ ಪುತ್ರನ ಕೋಟೆಯಲ್ಲಿ ಕೋಟಿ ಕೋಟಿ ಹಣ ಸಿಕ್ಕಿತ್ತು.ಲೋಕಾಯುಕ್ತ ಬೇಟೆಗೆ ಅಪ್ಪ ಮಗ ಥಂಡ ಹೊಡೆದಿದ್ರು.ಇದೇ ಕೇಸ್ ನ ತನಿಖೆಯನ್ನ ಲೋಕಾಯುಕ್ತ ಚುರುಕು ಗೊಳಿಸಿದೆ.ಮಗ ಜೈಲು ಪಾಲಾದ್ರೆ ಅಪ್ಪನ ಪತ್ತೆಗೆ ಬಲೆ ಬೀಸಿದ್ದಾರೆ.ಈ ಮಧ್ಯೆ ಮತ್ತಷ್ಟು ಬೆಚ್ಚಿ ಬೀಳೊ ವಿಚಾರ ತನಿಖೆಯಿಂದ ಬಹಿರಂಗಗೊಂಡಿದೆ.ಈ ಮಧ್ಯೆ ಐಟಿ ಹಾಗೂ ಇಡಿ ಶಾಸಕರ ಕುಟುಂಬಸ್ಥರಿಗೆ ಶಾಕ್ ನೀಡಲು ಮುಂದಾಗಿದೆ