ಬೆಂಗಳೂರು: ಕಚೇರಿಯಲ್ಲೇ ದುಷ್ಕರ್ಮಿಯಿಂದ ಚೂರಿ ಇರಿತಕ್ಕೊಳಗಾದ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಹೆಗಡೆ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆಯಿದೆ.