ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರೆದಿದೆ. ಹಂತ ಹಂತವಾಗಿ ಭ್ರಷ್ಟಾಚಾರ ನಡೆಯುತ್ತಿರುವ ಕೆಲ ಕಚೇರಿಗಳ ಮೇಲೆ ದಾಳಿ ನಡೆಸುತ್ತಿರುವ ಲೋಕಾಯುಕ್ತ, ಭ್ರಷ್ಟರನ್ನ ರೆಡ್ ಹ್ಯಾಂಡಾಗಿ ಹಿಡಿಯಲು ಮಾಸ್ಟರ್ ಪ್ಲಾನ್ ಮಾಡಿಕೊಂಡಿದೆ.ನಿರಂತರವಾಗಿ ಭ್ರಷ್ಟತೆಯಲ್ಲಿ ತೊಡಗಿರುವ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ನೀಡಿದೆ. ಅವ್ಯಾಹತವಾಗಿ ನಡೆಯುತ್ತಿರುವ ಭ್ರಷ್ಟಾಚಾರದ ಮಾಹಿತಿ ಕಲೆ ಹಾಕಿರುವ ಅಧಿಕಾರಿಗಳು ನೆನ್ನೆ 14 ಕಡೆ ಏಕಕಾಲದಲ್ಲಿ ಸಬ್ ರಿಜಿಸ್ಟರ್ ಕಚೇರಿ ಮೇಲೆ ದಾಳಿ ನಡೆಸಿದಾಗ ಭ್ರಷ್ಟಾಚಾರದ ಸಾಕ್ಷಿಗೆ ಲಕ್ಷಾಂತರ ರೂಪಾಯಿಯನ್ನ