ರಾಮನಗರದ ಅರಳಿಕರೆದೊಡ್ಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ ನೀಡಿದರು.