ಮುಳುಬಾಗಿಲು: 7ನೇ ತರಗತಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಅರೋಪಿಯೊಬ್ಬ ಅತ್ಯಾಚಾರವೆಸಗಿ ಪರಾರಿಯಾದ ಘಟನೆ ವರದಿಯಾಗಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲು ತಾಲೂಕಿನಲ್ಲಿ ವಿಜಯಕುಮಾರ್ ಎನ್ನುವ ಆರೋಪಿ ಮನೆಯಲ್ಲಿ ಯಾರು ಇಲ್ಲದೇ ವೇಳೆ ಮನೆಗೆ ನುಗ್ಗಿ ಏಕಾಂಗಿಯಾಗಿದ್ದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪರಾರಿಯಾಗಿದ್ದಾನೆ. ಬಾಲಕಿಯನ್ನು ಪರೀಕ್ಷೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ. ಬಾಲಕಿಯ ಪೋಷಕರು ಆರೋಪಿ ವಿಜಯ್ ಕುಮಾರ್ ವಿರುದ್ಧ ಪೊಲೀಸ್