ಬೆಂಗಳೂರು: ರಸ್ತೆಗುಂಡಿ ಮುಚ್ಚುವ ನೆಪದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಕೋಟ್ಯಾಂತರ ಹಣ ಲೂಟಿ ಹೊಡೆಯುತ್ತಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.