ಬಾಗಲಕೋಟೆ(ಜು.23): ತಮಿಳುನಾಡಿನಿಂದ ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣಕ್ಕೆ ಬಂದಿದ್ದ ಸರಕು ತುಂಬಿದ ಲಾರಿಯಲ್ಲಿ ಮಹಿಳೆಯ ರುಂಡ ಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಿಳೆಯ ರುಂಡ ಕಂಡ ಲಾರಿ ಚಾಲಕ ಇಳಕಲ್ಲ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾನೆ. * ಬಾಗಲಕೋಟೆ ಜಿಲ್ಲೆಯ ಇಳಕಲ್ಲ ಪಟ್ಟಣದಲ್ಲಿ ನಡೆದ ಘಟನೆ * ಗ್ರಾನೈಟ್ ಇಳಿಸುವ ಸಂದರ್ಭದಲ್ಲಿ ಮಹಿಳೆಯ ರುಂಡ ಇರುವ ಚೀಲ ಪತ್ತೆ * ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ ಪೊಲೀಸರುತಮಿಳುನಾಡಿನ ಮಧುರೈನಿಂದ