ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರು ದುರ್ಮರಣ ಹೊಂದಿರುವ ಘಟನೆ ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ನಾವದಗಿ ಗ್ರಾಮದ ಬಳಿ ನಡೆದಿದೆ. ದೀಪಕ್, ಯುವರಾಜ್, ರಾಹುಲ್ ಮೃತರು.