ಲಾರಿ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಬೆಳಗಲಿ ಕ್ರಾಸ್ ಬಳಿ ನಡೆದಿದೆ.