ಬೇಡಿಕೆ ಈಡೇರಿಕೆ ಹಿನ್ನೆಲೆಯಲ್ಲಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದ ಕರ್ನಾಟಕ ರಾಜ್ಯ ಲಾರಿ ಮಾಲೀಕರು ಮತ್ತು ಏಜೆಂಟ್ ಸಂಘಗಳ ಒಕ್ಕೂಟವು ಪ್ರತಿಭಟನೆಯನ್ನು ವಾಪಾಸ್ ಪಡೆದಿದೆ.ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯು ಬೆಂಗಳೂರು ನಗರಕ್ಕೆ ಮಧ್ಯಮ ಮತ್ತು ಲಘು ಸರಕು ವಾಹನಗಳ ಪ್ರವೇಶಕ್ಕೆ ಅವಕಾಶ ನೀಡುವುದಾಗಿ ಹೇಳಿದ್ದಾರೆ.