ಕೋಲಾರ(ಆ.07): ತಮಿಳುನಾಡಿನ ಕಾಂಚಿಪುರಂನಿಂದ ಬೆಂಗಳೂರಿಗೆ ಮೊಬೈಲ್ ಸಾಗಿಸುತ್ತಿದ್ದ ಲಾರಿಯನ್ನು ರಾಷ್ಟ್ರೀಯ ಹೆದ್ದಾರಿ 75ರ ಮುಳಬಾಗಿಲು ಸಮೀಪ ದೇವರಾಯ ಸಮುದ್ರ ಗೇಟ್ ಬಳಿ ತಡೆದು ಸುಮಾರು 6 ಕೋಟಿ ಬೆಲೆ ಬಾಳುವ ಎಂ.ಐ.ಮೊಬೈಲ್ಗಳನ್ನು 6 ಮಂದಿ ಇದ್ದ ದುಷ್ಕರ್ಮಿಗಳ ತಂಡ ದರೋಡೆ ನಡೆಸಿರುವ ಘಟನೆ ಗುರುವಾರ ತಡ ರಾತ್ರಿ ಸಂಭವಿಸಿದೆ.ಲಾರಿಯಲ್ಲಿದ್ದ ಎಂ.ಐ.ಕಂಪನಿಗೆ ಸೇರಿದ ಮೊಬೈಲ್ಗಳನ್ನು ಸಂಪೂರ್ಣ ದೋಚಿರುವ ದರೋಡೆಕೋರರು ಮತ್ತೊಂದು ಲಾರಿಯಲ್ಲಿ ತುಂಬಿಕೊಂಡು ಪರಾರಿಯಾಗಿದ್ದಾರೆ. ಬೆಂಗಳೂರಿನ ಶ್ರೀಜಿ ಟ್ರಾನ್ಸ್ಪೋರ್ಟ್ನ ಒಂದು ಕಂಟೈನರ್