ರಾಯಚೂರು : ಕ್ಯಾಷ್ ಬ್ಯಾಕ್ ಆಸೆಯಿಂದ ವಿದ್ಯಾರ್ಥಿ ₹3 ಲಕ್ಷ ಹಣ ಕಳೆದುಕೊಂಡ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ ಪಟ್ಟಣದಲ್ಲಿ ನಡೆದಿದೆ.ಶ್ರೀಧರ್ ಪಾಟೀಲ್, ವಂಚನೆಗೊಳಗಾದ ವಿದ್ಯಾರ್ಥಿ. ಮೊದಲಿಗೆ ₹200 ಕೊಟ್ಟು ವಸ್ತುವೊಂದನ್ನು ಖರೀದಿ ಮಾಡಿದ್ದ ವಿದ್ಯಾರ್ಥಿ ಶ್ರೀಧರ್ಗೆ 300 ರೂಪಾಯಿ ಕ್ಯಾಷ್ ಬ್ಯಾಕ್ ಬಂದಿತ್ತು. ಇದರಿಂದ ಖುಷಿಯಾದ ಶ್ರೀಧರ್ ಮತ್ತೆ ಸಾವಿರಾರು ಹಣ ಹಾಕಿ ವಸ್ತುಗಳನ್ನು ಖರೀದಿಸಿದ್ರು.ಆಗಲೂ ಶ್ರೀಧರ್ ಪಾಟೀಲ್ಗೆ ಕ್ಯಾಷ್ ಬ್ಯಾಕ್ ಬಂದಿತ್ತು. ಬಳಿಕ ಸ್ನೇಹಿತರ