ಬೆಂಗಳೂರು : 2024 ಚುನಾವಣೆ ನಮ್ಮ ಮುಂದೆ ಇದೆ. ಅಂತೆಯೇ ಜವಾಬ್ದಾರಿಯೂ ಬಹಳಷ್ಟಿದೆ.ಈಗ ಕರ್ನಾಟಕವನ್ನು 2023ರಲ್ಲಿ ಮತ್ತೊಮ್ಮೆ ಭಾಜಪದ ಕಮಲವನ್ನು ಅರಳಿಸುವ ಸಮಯ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಅವರು ಇಂದು ಐದು ರಾಜ್ಯಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಗಳಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಕಚೇರಿಗೆ ಭೇಟಿ ನೀಡಿ ವಿಜಯೋತ್ಸವ ಸಭೆಯನ್ನು ಉದ್ದೇಶಿಸಿ ಮಾತನಾಡಿದ್ದಾರೆ. ನಮ್ಮೆಲ್ಲರ ಜವಾಬ್ದಾರಿ ಹೆಚ್ಚಾಗಲಿದೆ.ಇನ್ನಷ್ಟು ಚುರುಕಾಗಿ ಜಾಗೃತವಾಗಿ ಮತದಾರರ ಬಳಿಗೆ ಹೋಗಿ ಬಜೆಟ್ನಲ್ಲಿ ಘೋಷಣೆ ಮಾಡಿರುವ