ಮನೆ ಬಿಟ್ಟು ನಂಬಿ ಬಂದ ಯುವತಿ ಜತೆಗೆ ಸುಖ ಸಂಸಾರ ನಡೆಸಬೇಕಿದ್ದ ಕಿರಾತಕ ಪತಿ ತನ್ನ ಪತ್ನಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿರುವ ಘೋರ ಘಟನೆ ನಡೆದಿದೆ. ಬೆಳಗಾವಿಯಲ್ಲಿ ಪ್ರೀತಿಸಿ ಕೈ ಹಿಡಿದು ಬಂದವಳನ್ನೇ ಪ್ರಿಯಕರ ಕೊಲೆ ಮಾಡಿರುವ ಘಟನೆ ನಡೆದಿದೆ.ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಸುಮಾ ಅಬ್ಬಾರ (21) ಕೊಲೆಯಾದ ದುರ್ದೈವಿ. ಸುಮಾ ಪತಿ ಯುವರಾಜ ತನ್ನ ಕುಟುಂಬ ಸದಸ್ಯರ ಜತೆಗೆ ಸೇರಿಕೊಂಡು ತಡರಾತ್ರಿ ಸುಮಾಳ ಮೇಲೆ ಹಲ್ಲೆ