ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿಹೋಗಿದ್ದ ಯುವ ಜೋಡಿಯೊಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಜಾತಿ ಬೇರೆ ಬೇರೆ ಅನ್ನೋ ಕಾರಣಕ್ಕಾಗಿ ಈ ಜೋಡಿಯ ಮದುವೆಗೆ ಅಡ್ಡಿಗಳು ಎದುರಾಗಿದ್ದವು ಎನ್ನಲಾಗಿದೆ. ಹೀಗಾಗಿ ಎರಡ್ಮೂರು ವಾರಗಳ ಹಿಂದೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಈಶ್ವರ್ (24) ಜೊತೆಗೆ ನಂದಿನಿ (23) ಮನೆ ಬಿಟ್ಟು ಓಡಿ ಹೋಗಿ ಮದುವೆಯಾಗಿದ್ದರು ಎನ್ನಲಾಗಿದೆ. ಈ ಯುವಜೋಡಿಯು ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಾವಿನ ಸುತ್ತ ಅನುಮಾನ ವ್ಯಕ್ತತೊಡಗಿದೆ. ಪೊಲೀಸ್ ತನಿಖೆಯಿಂದ